ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಸೌಂದರ್ಯದ ಸಂಪ್ರದಾಯ

  1. ನಮ್ಮ ಹಣೆಯ ಮೇಲೆ ಕುಂಕುಮ ಇದೆ ಅಲ್ಲಿ ಲಕ್ಷ್ಮೀ ನಾರಾಯಣರ ಸನ್ನಿಧಾನ ಬಂತು.
  2. ಕೆನ್ನೆಗೆ ಅರಿಷಿಣ ದ ಲೇಪನ ಇದೆ ಅಲ್ಲಿ ಹಳದಿ ಹರಿದ್ರಾ ದೇವಿ ಮುಖಕಾಮಿನಿ ಸೌಭಾಗ್ಯದ ಪ್ರತೀಕ ಅಲ್ಲಿ ಪಾರ್ವತಿಯ ಸನ್ನಿಧಾನ ಬಂತು.
  3. ಕಣ್ಣಿಗೆ ಕಾಡಿಗೆ ಇದೆ ಅಲ್ಲಿ ಭಾರತಿ ದೇವಿಯ ಸನ್ನಿಧಾನ
  4. ಮುಡಿದಿರುವ ಹೂವಿನಲ್ಲಿ ಉಮಾಮಹೇಶ್ವರ ಸನ್ನಿಧಾನ ,
  5. ಭಾರತೀಯರ ಪ್ರತೀಕವಾದ ಸೀರೆ ಇದೆ ಸೆರಗಿನಲ್ಲಿ ಸೀತಾ ದೇವಿ ಸನ್ನಿಧಾನ ,
  6. ನೆರಗೆಯಲ್ಲಿ ತಾರೆಯ ಸನ್ನಿಧಾನ
  7. ಸೀರೆಯ ಅಂಚಿನಲ್ಲಿ ದ್ರೌಪದಿಯ ಸನ್ನಿಧಾನ
  8. ಕುಪ್ಪಸದಲ್ಲಿ ಅಹಲ್ಯೆಯ ಸನ್ನಿಧಾನ
  9. ಕುಪ್ಪಸದ ಅಂಚಿನಲ್ಲಿ ಮಂಡೋದರಿ ವಾಸ ,
  10. ಕೊರಳಲ್ಲಿ ಮುತ್ತೈದೆ ಪ್ರತೀಕ ಮಾಂಗಲ್ಯ , ಮೂಗಿನಲ್ಲಿ ಮುಗುತಿ ಕಿವಿಯಲ್ಲಿ ಓಲೆ ಇವು ಐದು ಮುತ್ತುಗಳು ,
  ರಾಮಾಯಣ ರಸಪ್ರಶ್ನೆ ಉತ್ತರ ಸಹಿತ ಕ್ವಿಜ್

ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಹೆಣ್ಣು ಸುಂದರಿನೆ ಆದರೆ ಆ ಸೌಂದರ್ಯವನ್ನು ಕೆಡಿಸಿಕೊಂಡು ಓಡಾಡುತ್ತಿದ್ದಾರೆ , ಬಹುಶಃ ಬಹಳ ಜನರಿಗೆ ಹರಿದ ಪ್ಯಾಂಟ್ ನಲ್ಲಿ ಕೆದರಿದ ಕುದಲಿನಲಿ ಸುಂದರ ಕಾಣುತ್ತೇವೆ ಅನ್ನುವ ಭ್ರಮೆ , ಒಂದು ಸಲ ನೀವು ಹಣೆತುಂಬ ಕುಂಕುಮ ತಲೆಯಲ್ಲಿ ಮಾಲೆ ಮುಡಿದು ನೋಡಿ ಸೌಂದರ್ಯ ಎಲ್ಲಿದೆ ಅಂತ ಹೇಳುತ್ತೆ …..

ಸೌಂದರ್ಯ ಇರುವುದು ನಮ್ಮ ಮುಖದಲ್ಲಿ ಅಲ್ಲ ಅಚ್ಚುಕಟ್ಟಾಗಿ ಪಾಲಿಸಿದ ನಮ್ಮ ಸಂಪ್ರದಾಯದಲ್ಲಿ , ನಾವು ಪಾಲಿಸಿದ ಸಂಸ್ಕಾರ ನಾಲ್ಕು ಜನ ನಮಗೆ ಕೈಯೆತ್ತಿ ನಮಸ್ಕರಿಸುವಂತೆ ಮಾಡುತ್ತೆ , ಇದು ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ…
(ಸಂಗ್ರಹ)

  ಸನ್ಯಾಸಿ , ಇಲಿ ಮತ್ತು ಭಯದ ಕಥೆ

Leave a Reply

Your email address will not be published. Required fields are marked *

Translate »