ಮೂಲತ: ಚೋರವೃತ್ತಿಯವನಾಗಿದ್ದ ಈತ ಉರಿಲಿಂಗದೇವನ ಶಿಷ್ಯತ್ವ ವಹಿಸಿ, ಘನ ವಿದ್ವಾಂಸನಾದ. ಕಾಳವ್ವೆ ಈತನ ಸತಿ. ಈತ ರಚಿಸಿದ ೩೬೩ ವಚನಗಳು
ಮಡಿವಾಳ ಮಾಚಿದೇವ – ವೀರನಿಷ್ಠೆಯ ಶರಣನೀತ. ವಿಜಾಪುರ ಜಿಲ್ಲೆಯ ಸಿಂಧಗಿ ತಾಲೂಕಿನ ದೇವರ ಹಿಪ್ಪರಗಿಯಲ್ಲಿ ಪರುವತಯ್ಯ – ಸುಜ್ನಾನವ್ವ ದಂಪತಿಗಳ
ಜೇಡರ ದಾಸಿಮಯ್ಯ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಬಿ ಗ್ರಾಮದಲ್ಲಿ ರಾಮಯ್ಯ -ಶಂಕರಿ ದಂಪತಿಯ ಪುತ್ರನಾಗಿ, ಚೈತ್ರ ಶುದ್ಧ
ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅಲ್ಲಮನ ವಚನಚಂದ್ರಿಕೆಯಲ್ಲಿ 1600+ ವಚನಗಳು ಲಭ್ಯವಾಗಿವೆ. ಅಲ್ಲಮಪ್ರಭುವಿನ ವಚನಗಳ ಅಂಕಿತ ‘ಗುಹೇಶ್ವರ’ ಅಥವಾ ‘ಗೊಹೇಶ್ವರ’. ಶಿವಮೊಗ್ಗೆ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯಲ್ಲಿ ನೀರಹಂಕರ ಮತ್ತು ಸುಜ್ಞಾನಿಗೆ ಜನಿಸಿದರು.
ಬಸವಣ್ಣ 12 ನೇ ಶತಮಾನದ ತತ್ವಜ್ಞಾನಿ, ಕವಿ, ಲಿಂಗಾಯತ ಸಂತ, ಸಾಮಾಜಿಕ ಸುಧಾರಕ. ಬಸವಣ್ಣನವರ ವಚನ ಸಾಹಿತ್ಯ ಕನ್ನಡ ಸುಪ್ರಸಿದ್ದ