ಹುಟ್ಟು: ನಾವು ಕೇಳದೇ ಸಿಗುವ ವರಸಾವು: ನಾವು ಹೇಳದೇ ಹೋಗುವ ಜಾಗಬಾಲ್ಯ: ಮೈಮರೆತು ಆಡುವ ಸ್ವರ್ಗ.ಯೌವನ: ಅರಿವಿದ್ದರೂ ಅರಿಯದ ಮಾಯೆ.ಮುಪ್ಪು:
ನಾನು “ನಾನು”ಎಂಬುದು ಪ್ರತಿಯೊಬ್ಬ ಮನುಷ್ಯನಲ್ಲಿಯೂ ಇರುವಂಥಹದ್ದು. ನಾನೂ ಇದಕ್ಕೆ ಹೊರತಾಗಿಲ್ಲ ಯಾರಾದರೂ ನನ್ನನ್ನು ಹೊಗಳಿದರೆ ತಕ್ಷಣವೇ ಪುಳಕಗೊಳ್ಳುತ್ತೇನೆ. ಆದರೆ ಹೊರ