ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಪರಿಶುದ್ಧ ಕನ್ನಡ ಭಾಷೆಯ ಸವಿಯನ್ನು ಸ್ವಚ್ಛವಾಗಿ ಸರಿಯಾಗಿ ಉಚ್ಚರಿಸು

*ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ  ಅಃ ಹೀಗೆ ಆ ಅಕ್ಷರಗಳನ್ನು ಪಠಿಸುವುದರಿಂದ ಮುಖವೆಲ್ಲಾ ಕದಡುತ್ತ ಚಲಿಸಿ  ವ್ಯಾಯಮವಾಗುತ್ತದೆ.*

*ಪೂರ್ವದಲ್ಲಿ ಗುರುಗಳು ಮಕ್ಕಳ ಹತ್ತಿರ ವರ್ಣಮಾಲೆಗಳನ್ನು ಬಾಯಿಪಾಠ ಮಾಡಿಸುತ್ತಿದ್ದರು. ಹೀಗೆ  ಕಂಠಪಾಠ ಮಾಡುವುದರಿಂದ ಕಂಠದಿಂದ ಮುಖದವರೆಗೆ ನಮಗೆ ತಿಳಿಯದೇನೆ  ವ್ಯಾಯಾಮವಾಗುತ್ತಿತ್ತು.*

*ಹೇಗೆಂದರೆ* 👇🏻

*ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ*
*ಹೀಗೆ ಅಕ್ಷರಗಳನ್ನು ಪಠಿಸುವುದರಿಂದ ಮುಖವೆಲ್ಲಾ ಕದಡುತ್ತಾ ವ್ಯಾಯಾಮವಾಗುತ್ತದೆ.*

  ಕಾಲಗಣನೆ , ಪಂಚಾಂಗ , ವಾರ, ತಿಥಿ, ನಕ್ಷತ್ರ, ಯೋಗ, ಮತ್ತು ಕರಣ ಬಗ್ಗೆ ತಿಳಿಯೋಣ

*ಕ ಖ ಗ ಘ ಙ*
*👉🏻ಕಂಠ ಭಾಗ*

*ಚ ಛ ಜ ಝ ಞ*
*👉🏻 ಕಂಠದ ಮೇಲಿನ ನಾಲಿಗೆಯ ಮೊದಲ ಭಾಗ*

*ಟ ಠ ಡ ಢ ಣ*
*👉🏻 ನಾಲಿಗೆಯ ಮಧ್ಯಭಾಗ*

*ತ ಥ ದ ಧ ನ*
*👉🏻 ನಾಲಿಗೆಯ ಕೊನೆಯ ಭಾಗ*

*ಪ ಫ ಬ ಭ ಮ*
*👉🏻 ತುಟಿಗಳು*

*ಯ ರ ಲ ವ ಶ ಷ ಸ ಹ ಳ ಕ್ಷ ಜ್ಞ*
*👉🏻ಬಾಯೆಲ್ಲ ಹೀಗೆ  ಮುಖವೆಲ್ಲಾ ಹಲ್ಲುಗಳ ಸಮೇತ ವ್ಯಾಯಾಮವಾಗುತ್ತದೆ.*

  ತೀರ್ಥಯಾತ್ರೆಯೆಂದರೇನು? ಮತ್ತು ಅದನ್ನು ಹೇಗೆ ಮಾಡುವುದು

*ಸುಂದರ ಸುಮಧುರ ಸೌಮ್ಯವಾದ ಮೃದುತ್ವದಿಂದ ಕೂಡಿದ ಪರಿಶುದ್ಧ ಜೇನು ನಮ್ಮ ಕನ್ನಡ ಭಾಷೆ.*

*ಪರಿಶುದ್ಧ ಕನ್ನಡ ಭಾಷೆಯ ಸವಿಯನ್ನು ಸ್ವಚ್ಛವಾಗಿ ಸರಿಯಾಗಿ ಉಚ್ಚರಿಸುತ್ತಾ   ಆಸ್ವಾದಿಸಿ.
ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
“ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ”.

Leave a Reply

Your email address will not be published. Required fields are marked *

Translate »